Infrastructure Update

ಈ ತಿಂಗಳಾಂತ್ಯಕ್ಕೆ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಜೋಡಣೆ ಪೂರ್ಣ

ಉಡುಪಿ : ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಗರ್ಡರ್ ಜಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ವಾರದಲ್ಲಿ ರೈಲ್ವೇ ಇಲಾಖೆಯ ಸಂಶೋಧನೆ ವಿನ್ಯಾಸ ಮತ್ತು ಗುಣಮಟ್ಟ ಸಂಘಟನೆ (ಆರ್‌ಡಿಎಸ್‌ಒ) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ತಿಂಗಳ ಅಂತ್ಯದೊಳಗೆ ಮೇಲ್ಸೇತುವೆ…

Read more

ಅಗ್ನಿಶಾಮಕ ಠಾಣೆಯ ಸ್ವಂತ ಕಟ್ಟಡ ಕಾಮಗಾರಿ ಪೂರ್ಣ.. ಶೀಘ್ರವೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರ : ವಿನಾಯಕ ಕಲ್ಗುಟ್ಕರ್‌

ಬೈಂದೂರು : ಅಗ್ನಿಶಾಮಕ ಠಾಣೆಯ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಮೇಲಧಿಕಾರಿಗಳ ಆದೇಶದ ಬಳಿಕ ಶೀಘ್ರವೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ವಿನಾಯಕ ಕಲ್ಗುಟ್ಕರ್‌ ಹೇಳಿದರು. ತಾಲೂಕು ಕೇಂದ್ರವಾದ ಬೈಂದೂರಿಗೆ ಅಗ್ನಿಶಾಮಕ ಠಾಣೆ ಕಟ್ಟಡ ಬೇಕು ಎಂಬ…

Read more

ಬೈಪಾಸ್ ತೆಂಕಿಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತ, ರಸ್ತೆ ಸಂಪೂರ್ಣ ಬಂದ್

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಶುಕ್ರವಾರ ನಸುಕಿನ ಜಾವದ ವೇಳೆ ಗುಡ್ಡ ಕುಸಿದಿದೆ. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ…

Read more