Infrastructure Upgrade

ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೆಯ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಕ್ಯಾ. ಚೌಟ ಪ್ರಸ್ತಾಪ

ನವದೆಹಲಿ : ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ‌ಲೈನ್‌ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್‌ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ…

Read more

ವಾರ್ಡ್-15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ

ಮಂಗಳೂರು : ವಾರ್ಡ್-15 ಕುಂಜತ್‌ಬೈಲ್ ದಕ್ಷಿಣದಲ್ಲಿ 39ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 15 ಲಕ್ಷ, ಗಾಂಧಿನಗರ – ಪಳನೀರು ರಸ್ತೆ – ಕಾಲೇಜು…

Read more

ಮೂಡುಸಗ್ರಿ ಹಾನಿಯಾದ ಕಿರುಸೇತುವೆ 9.50 ಲಕ್ಷ ವೆಚ್ಚದಲ್ಲಿ ಶೀಘ್ರ ಮರು ನಿರ್ಮಾಣ : ಯಶ್‌ಪಾಲ್ ಸುವರ್ಣ

ಉಡುಪಿ : ಮೂಡುಸಗ್ರಿ ವಾರ್ಡಿನ ಇಂದ್ರಾಳಿ ಸಗ್ರಿ ಶಾಲೆ ಸಂಪರ್ಕ ರಸ್ತೆಯ ಕಿರು ಸೇತುವೆ ಕುಸಿತಗೊಂಡಿರುವ ಸ್ಥಳಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿರು ಸೇತುವೆಗೆ ಹಾನಿಯಾಗಿ ವಾಹನ ಸಂಚಾರ ನಿಷೇಧವಾದ…

Read more

ಅಮೃತ್ ಭಾರತ್ ಯೋಜನೆಯಡಿ ಉಡುಪಿಯ ರೈಲು ನಿಲ್ದಾಣ ಅಭಿವೃದ್ಧಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಭಾರತೀಯ ರೈಲ್ವೆಯ ಅಮೃತಕಾಲದ ಪ್ರತಿಷ್ಠಿತ ಅಮೃತ್ ಭಾರತ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಉಡುಪಿ ರೈಲು ನಿಲ್ದಾಣದ ಸೇರ್ಪಡೆಯ ಕುರಿತು ಇರುವ ಗೊಂದಲ ಪರಿಹಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ…

Read more

ಇಂದ್ರಾಳಿ ರೈಲ್ವೆ ನಿಲ್ದಾಣದ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿರುವ ಹಲವು ಮೂಲ‌ಭೂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೈಲ್ವೆ ಅಧಿಕಾರಿಗಳಿಗೆ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ರೈಲ್ವೆ…

Read more