Infrastructure

ಕೊಡಂಕೂರು ವಾರ್ಡ್ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ : ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.…

Read more

ಸಂತೆಕಟ್ಟೆ ರಾ.ಹೆ. ಕಾಮಗಾರಿ; ಉಡುಪಿ-ಕುಂದಾಪುರ ಹೋಗುವ ಮೇಲ್ಸೇತುವೆ ಲಘು ವಾಹನ ಸಂಚಾರಕ್ಕೆ ಮುಕ್ತ : ಸಂಸದ ಕೋಟ ಭರವಸೆ

ಉಡುಪಿ : ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ. ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್…

Read more

ಸುರತ್ಕಲ್-ಎಂಆರ್‌ಪಿಎಲ್ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ; ಬದಲಿ ಮಾರ್ಗ ಉಪಯೋಗಿಸಲು ಸೂಚನೆ

ಸುರತ್ಕಲ್ : ಸುರತ್ಕಲ್ ಎಂಆರ್‌ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಿ, ಬದಲಿಮಾರ್ಗ ಉಪಯೋಗಿಸುವ ಕುರಿತಂತೆ ಮಂಗಳೂರು ಕಮಿಷನರ್ ಸೋಮವಾರ (ಡಿ.09) ಅದೇಶ ಹೊರಡಿಸಿದ್ದಾರೆ. ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ…

Read more

2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…

Read more

ಕಂಚಿನಡ್ಕ ಟೋಲ್ ಗೇಟ್ ರದ್ದು : ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತು.…

Read more