Innovative Protest

ಅಜ್ಜರಕಾಡಿನಲ್ಲಿ ಗ್ಯಾಸ್ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ; ಒಲೆಯಲ್ಲಿ ಚಹಾ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಉಡುಪಿ ಬ್ಲಾಕ್ ಮತ್ತು ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕೇಂದ್ರ ಬಿಜೆಪಿ ಸರಕಾರದ ಪೆಟ್ರೋಲ್, ಡಿಸೇಲ್ ಮತ್ತು ಎಸ್ಪಿಜಿ ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಬುಧವಾರ ಅಜ್ಜರಕಾಡು ಹುತಾತ್ಮ…

Read more

“ಗುಲಾಬಿ ಹೂ” ಪ್ರತಿಭಟನೆ; “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ”

ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ…

Read more

ತೈಲ ಬೆಲೆಯೇರಿಕೆ ಖಂಡಿಸಿ ಕಾರು, ಸ್ಕೂಟರ್ ತಳ್ಳಿಕೊಂಡು, ಭಿಕ್ಷೆಯೆತ್ತಿ ಪೆಟ್ರೋಲ್ ತುಂಬಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು : ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ”…

Read more