ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ
ಕುಂದಾಪುರ : ಬುಧವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ (59) ಅವರಿಗೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಕುಂದಾಪುರ ಡಿವೈಎಸ್ಪಿ ಹೆಚ್. ಡಿ. ಕುಲಕರ್ಣಿ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ…