Inspiration

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಸ್ಪೇಸ್ ಸ್ಟೇಷನ್‌ನಿಂದ ಭೂಮಿಗೆ ಬಂದ ವಿಜ್ಞಾನಿಗಳು – ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಭ್ರಮಾಚರಣೆ

ಉಡುಪಿ : ಸ್ಪೇಸ್ ಸ್ಟೇಷನ್‌ನಲ್ಲಿ ನಿಗದಿಯಾದ ಎಂಟು ದಿನದ ಬದಲು 286 ದಿನ ಬಾಕಿಯಾಗಿ ಹರಸಾಹಸ ಪಟ್ಟು ಭೂಮಿ ಮೇಲೆ ವಾಪಸಾದ ಹಿರಿಯ ವಿಜ್ಞಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಉಡುಪಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ನಗರದ ನೇತ್ರ ಜ್ಯೋತಿ…

Read more

ಸ್ಪಂದಿಸದ ಸಂಬಂಧಿಕರು, ಆಶ್ರಯ ನೀಡಿದ ಹೊಸಬೆಳಕು

ಉಡುಪಿ : ನಿಟ್ಟೂರಿನಲ್ಲಿ ತಿಂಗಳ ಹಿಂದೆ ಮಲಮೂತ್ರಾದಿ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಕಮಲ ಶೆಟ್ಟಿ ಹಾಗೂ ಮಾನಸಿಕ ಅಸ್ವಸ್ಥ ಮಗ ಅನಿಲ್ ಶೆಟ್ಟಿಯವರನ್ನು ವಿಶು ಶೆಟ್ಟಿ ಅಂಬಲಪಾಡಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಇದೀಗ ವೃದ್ದ ತಾಯಿಯನ್ನು ಆಸ್ಪತ್ರೆಯಿಂದ…

Read more

ತಮ್ಮ “ಅಭಿಮಾನಿ” ಸುನೀತಾ ವಿಲಿಯಮ್ಸ್‌ಗೆ ಶುಭವಾಗಲಿ ಎಂದು ಹಾರೈಸಿದ ಪರ್ಯಾಯ ಶ್ರೀಗಳು

ಉಡುಪಿ : ಸುನೀತಾ ವಿಲಿಯಮ್ಸ್ ಅವರು ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸ ಮುಗಿಸಿ ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಕೋಟಿ ಕೋಟಿ ಜನರ ಪ್ರಾರ್ಥನೆ ಹಾಗೂ ವಿಜ್ಞಾನಿಗಳ ಶ್ರಮದ ಫಲವಾಗಿ ಭೂಮಿಗೆ ವಾಪಸ್ಸಾಗುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೆ ಇಡೀ ವಿಶ್ವವೇ ಈ ಕ್ಷಣಕ್ಕಾಗಿ…

Read more

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

ಉಡುಪಿ : ಕೈವಾರ ತಾತಯ್ಯ ತನ್ನ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

Read more

ಜಿಲ್ಲಾ ಬಿಜೆಪಿಯಿಂದ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಪುಣ್ಯ ಸಂಸ್ಮರಣೆ

ಉಡುಪಿ : ಮಾಜಿ ಗೃಹ ಸಚಿವ, ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಸಂಕೀರ್ಣ ಮಣಿಪಾಲದ ರಜತಾದ್ರಿಯ ಮುಂಭಾಗದಲ್ಲಿರುವ ಡಾ.ವಿ.ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ…

Read more

ಅಟಲ್ ಬಿಹಾರಿ ವಾಜಪೇಯಿ ಅವರ ಕೆಲ ಕ್ಷಣಗಳ ಸಂದರ್ಶನವೇ ನನಗೆ ಪ್ರೇರಣೆಯಾಯಿತು – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಾಜಪೇಯಿ ಅವರ ಜೀವನ ಸಂಸ್ಕರಣೆಯನ್ನು ನೆನೆಯುತ್ತಾ ಅಟಲ್…

Read more

ಹಿರಿಯ ವೈದ್ಯೆ ಡಾ. ಆಶಾ ಭಟ್ ಅಸೌಖ್ಯದಿಂದ ನಿಧನ

ಮಣಿಪಾಲ : ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ಕಾರ್ಡಿಯೋಲಾಜಿಸ್ಟ್ ಡಾ.ಕೆ.ಎಸ್.ಎಸ್. ಭಟ್ ಅವರ ಪತ್ನಿ, ಹಿರಿಯ ವೈದ್ಯೆ ಡಾ. ಆಶಾ ಭಟ್ (79) ಅಸೌಖ್ಯದಿಂದ ಇಂದಿರಾನಗರದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತಿ, ಪುತ್ರನಾದ ಬೆಂಗಳೂರಿನ ಹೆಸರಾಂತ ಮನೋವೈದ್ಯ ಡಾ.ಶಾಮ್ ಭಟ್…

Read more

ದೊಡ್ಡ ಕನಸು ಕಂಡು ಅದನ್ನು ನಿಷ್ಠೆ, ಕಠಿಣ ಪರಿಶ್ರಮದಿಂದ ಸಾಕಾರಗೊಳಿಸಿ : ಪದವೀಧರರಿಗೆ ಎಲ್ ಕೆ ಅತೀಖ್ ಕರೆ

ಮಂಗಳೂರು : ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಮತ್ತು ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬೀಡ್ಸ್) ವತಿಯಿಂದ ಬಿಐಟಿ 12ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಮತ್ತು ಬೀಡ್ಸ್ 5ನೇ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಮಂಗಳೂರಿನ ಇನೊಳಿಯಲ್ಲಿರುವ ಬ್ಯಾರಿಸ್ ನಾಲೆಜ್…

Read more