Inspiration

ಸಿಎ ಅಂತಿಮ ಪರೀಕ್ಷೆಯಲ್ಲಿ ಅರುಣ್ ಕುಮಾರ್ ಡಿ. ತೇರ್ಗಡೆ

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು…

Read more

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ

ಉಡುಪಿ : ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ…

Read more

ಡಾ. ಜಿ. ಶಂಕರ್ ಕಾಲೇಜಿನ ಪ್ರಾಧ್ಯಾಪಕಿ ವಾರಿಜ ಅವರಿಗೆ ಡಾಕ್ಟರೇಟ್ ಪದವಿ

ಉಡುಪಿ : ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ವಾರಿಜ ಅವರು ಮಂಡಿಸಿದ ಜಾಬ್ ಅಟ್ಟಿಟ್ಯೂಡ್ ಅಮಾಂಗ್ ಔಟ್‌ಸೋರ್ಸ್ಡ್ ಎಂಪ್ಲಾಯಿಸ್…

Read more

ರಕ್ತದಾನಿ ಮುಖ್ಯ ಶಿಕ್ಷಕ ದೇವದಾಸ್ ಪಾಟ್ಕರ್‌ಗೆ ರಾಜ್ಯ ಪುರಸ್ಕಾರ

ಶಿರ್ವ : ಕರ್ನಾಟಕ ರಾಜ್ಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ವಿಶ್ವ ರೆಡ್‌ಕ್ರಾಸ್‌ ದಿನಾಚರಣೆ ಪ್ರಯುಕ್ತ ಬೆಂಗಳೂರು ರೆಡ್‌ಕ್ರಾಸ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಡಾರು ಸರಕಾರಿ ಶಾಲಾ ಮುಖ್ಯಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ಅವರಿಗೆ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಭಾರತೀಯ…

Read more