ಇನ್‌ಸ್ಟಾಗ್ರಾಂ ಲಿಂಕ್ ತೆರೆದು 12.46 ಲಕ್ಷ ರೂ ಕಳೆದುಕೊಂಡ ಯುವತಿ
ಉಡುಪಿ : ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು ಲಕ್ಷಾಂತರ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್ನಾ (28) ಅವರ ಇನ್ಸ್ಟಾಗ್ರಾಂ ಖಾತೆಗೆ ವರ್ಕ್ ಫ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು,…