ಜಿಲ್ಲೆಯ ಅಬಕಾಸ್ ವಿದ್ಯಾರ್ಥಿಗಳಿಗೆ ಪುಣೆಯಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ
ಉಡುಪಿ : ಇತ್ತೀಚೆಗೆ ಪುಣೆಯಲ್ಲಿ ಸ್ಮಾರ್ಟ್ ಕಿಡ್ ಅಬಾಕಸ್ ಪ್ರೈವೇಟ್ ಲಿಮಿಟೆಡ್ ಇವರು ಆಯೋಜಿಸಿದ 14ನೇ ರಾಷ್ಟ್ರೀಯ ಮತ್ತು 7ನೇ ಅಂತರಾಷ್ಟ್ರೀಯ ಅಬಾಕಸ್ ಮತ್ತು ವೇದಿಕ್ ಮ್ಯಾತ್ಸ್ ಸ್ಪರ್ಧೆಯಲ್ಲಿ ಉಡುಪಿ ಸಂತೆಕಟ್ಟೆಯ ಸ್ಮಾರ್ಟ್ ಕಿಡ್ ಅಬಾಕಸ್‌ನ ವಿದ್ಯಾರ್ಥಿಗಳಾದ ಹರ್ಷವರ್ಧನ್ ಬಿ. ವೈ,…