Investigation Ongoing

ಕಸದ ರಾಶಿಯಲ್ಲಿ ಸಿಕ್ಕಿದ ಶವದ ಗುರುತು ಪತ್ತೆ

ಹೆಬ್ರಿ : ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನವೆಂಬರ್ 30ರಂದು ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ ಶವದ ಗುರುತು ಪತ್ತೆಯಾಗಿದ್ದು, ಶವವು ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ. ಇವರು…

Read more

ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

ಉಡುಪಿ : ಇಲ್ಲಿನ ಮಲ್ಪೆ ಸೀವಾಕ್‌ ಬಳಿಯ ಸಮುದ್ರದಲ್ಲಿ ಅಪರಿಚಿತ ಗಂಡಸಿನ ಮೃತದೇಹ ತೇಲುತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾಯ ಸುಮಾರು 25-30ವರ್ಷವಾಗಿದ್ದು ನೀಲಿ ಬಣ್ಣದ ಬರ್ಮುಡ, ತಿಳಿ ನೀಲಿ ಬಣ್ಣದ ಟೀ ಶರ್ಟ್‌ ಧರಿಸಿದ್ದಾರೆ. ಸಾರ್ವಜನಿಕರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಈ…

Read more

ಆಟೋದಲ್ಲಿ ಅಕ್ರಮ ಗೋಸಾಗಾಟ. ಮಹಿಳೆ ಸಹಿತ ಆಟೋ ತಡೆದು ಪೊಲೀಸರಿಗೆ ಒಪ್ಪಿಸಿದ ಬಜರಂಗಿಗಳು

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗೋವು ಜೊತೆ ಇಬ್ಬರು ಮಹಿಳೆಯರು ಕೂಡಾ ಪ್ರಯಾಣಿಸುತ್ತಿದ್ದು, ಚಾಲಕನ ಸಹಿತ ಎಲ್ಲರನ್ನೂ ಪುತ್ತೂರು ನಗರ…

Read more

ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಶ್ರೀಕೃಷ್ಣ ಮಠಕ್ಕೆ ವಂಚನೆ – ದೂರು ದಾಖಲು

ಉಡುಪಿ : ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ…

Read more

ವಿದ್ಯಾರ್ಥಿಯ ಗುಪ್ತಾಂಗವನ್ನು ಸಹಪಾಠಿಗಳು ಹಿಡಿದೆಳೆದು ಗಾಯ – ಆಸ್ಪತ್ರೆಗೆ ದಾಖಲು

ಸುಳ್ಯ : ಸಹಪಾಠಿಗಳು ವಿದ್ಯಾರ್ಥಿಯೋರ್ವನ ಗುಪ್ತಾಂಗವನ್ನು ಹಿಡಿದೆಳೆದು ಗಾಯಗೊಳಿಸಿರುವ ಘಟನೆ ಸುಬ್ರಹ್ಮಣ್ಯದ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ವಿದ್ಯಾರ್ಥಿಗಳು ಚೇಷ್ಟೆ ಮಾಡಲು ಹೋಗಿ ಸಂಪಾಜೆಯ ಆಲಡ್ಕ ನಿವಾಸಿ 12 ವರ್ಷದ ಬಾಲಕನ ಜನನಾಂಗಕ್ಕೆ ಆಂತರಿಕವಾಗಿ ಗಾಯವಾಗಿದೆ. ಸದ್ಯ…

Read more

ದಂಪತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕಾಶಿಪಟ್ಣ ಗ್ರಾಮ ನಿವಾಸಿಗಳಾದ ನೊಣಯ್ಯ ಪೂಜಾರಿ(63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ…

Read more

ಎಂ.ಬಿ.ಬಿ.ಎಸ್ ಪದವೀಧರನ ಮೃತದೇಹ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಯಲ್ಲಿ ಪತ್ತೆ.!

ಕುಂದಾಪುರ : ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನ ಮೃತದೇಹ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಯಲ್ಲಿ ಗುರುವಾರ ಮುಂಜಾನೆ ಪತ್ತೇಯಾಗಿದೆ. ಹಂಗಳೂರು ಪಂಚಾಯತ್ ಬಳಿಯ ನಿವಾಸಿ ನಾರಾಯಣ ಎಂಬುವರ ಮಗ ಗೌರೀಶ್ ಗಾಣಿಗ (28) ಎಂಬಾತನ ಮೃತದೇಹ ಪತ್ತೆಯಾಗಿದ್ದು ಕೆರೆಗೆ…

Read more