Investigation

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ…

Read more

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ….!

ಉಪ್ಪಿನಂಗಡಿ : ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ…

Read more

ಅಪಾರ್ಟ್ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಉಡುಪಿ : 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದುರ್ದೈವಿಯನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಯತಪ್ಪಿ 14ನೇ…

Read more

ಸರಕಾರಿ ಇಲಾಖೆಯ ಸಿಬ್ಬಂದಿಗಳೇ ಕಳ್ಳರ ಟಾರ್ಗೆಟ್; ನಿನ್ನೆ ಪೊಲೀಸ್‌ ಕ್ವಾಟ್ರಸ್, ಇಂದು ಮೆಸ್ಕಾಂ ಕ್ವಾಟ್ರಸ್ ‌ನಲ್ಲಿ ಕಳ್ಳತನ‌!

ಉಡುಪಿ : ನಿನ್ನೆಯಷ್ಟೇ ನಗರದ ಪೊಲೀಸ್ ಕ್ವಾಟ್ರಸ್‌ಗೆ ಕನ್ನ ಹಾಕಿದ್ದ ಕಳ್ಳರು, ಇಂದು ಮೆಸ್ಕಾಂ ಸಿಬ್ಬಂದಿಗಳ ಕ್ವಾಟ್ರಸ್‌ಗೆ ಕನ್ನ ಹಾಕಿದ್ದಾರೆ. ಉಡುಪಿಯ ಕುಂಜಿಬೆಟ್ಟುನಲ್ಲಿರುವ ಮೆಸ್ಕಾಂ ಸಿಬ್ಬಂದಿಯ ವಸತಿಗೃಹದ ಮೂರು ಮನೆಗಳಲ್ಲಿ ಕಳ್ಳತನ ನಡೆದಿದೆ. ಗಣೇಶ್ ಮತ್ತು ಮುರುಗೇಶ್ ಎಂಬ ಮೆಸ್ಕಾಂ ಸಿಬ್ಬಂದಿ…

Read more

ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ವಿದೇಶೀ ಬೋಟ್ ಕೋಸ್ಟ್‌ಗಾರ್ಡ್ ಪೊಲೀಸರ ವಶಕ್ಕೆ- ಮೂವರ ಬಂಧನ

ಮಲ್ಪೆ : ಉಡುಪಿಯ ಮಲ್ಪೆಯ ಸೈಂಟ್‌ ಮೇರಿಸ್ ದ್ವೀಪದ ಪರಿಸರದಲ್ಲಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶೀ ಬೋಟನ್ನು ಕೋಸ್ಟ್‌ಗಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೀನುಗಾರಿಕಾ ಬೋಟು ಓಮನ್ ದೇಶಕ್ಕೆ ಸೇರಿದ್ದಾಗಿದೆ. ಇದರಲ್ಲಿದ್ದ ತಮಿಳುನಾಡು ಮೂಲದ 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸೈಂಟ್…

Read more

ರಿವಾಲ್ವರ್ ಮಿಸ್ ಫೈರ್ – ಯುವಕನಿಗೆ ಗಾಯ

ಮಂಗಳೂರು : ನಗರದ ಹೊರವಲಯದ ವಾಮಂಜೂರು ಸೆಕೆಂಡ್ ಹ್ಯಾಂಡ್ ಬಜಾರ್‌ನಲ್ಲಿ ರಿವಾಲ್ವರ್ ಮಿಸ್‌ಫೈರ್ ಆಗಿ ಯುವಕನೋರ್ವನು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಸಫ್ವಾನ್ ಎಂಬಾತ ಗಾಯಾಳು ಯುವಕ. ಸೆಕೆಂಡ್ ಹ್ಯಾಂಡ್ ಬಜಾರ್‌ಗೆ ವಸ್ತುಗಳ ಖರೀದಿಗೆ ಸಫ್ವಾನ್ ಆಗಮಿಸಿದ್ದ. ಈ ವೇಳೆ ಟೇಬಲ್‌ನಲ್ಲಿ…

Read more

ದೇವರ ಭೂಮಿ ಮಾರಾಟ ಸಾಮಾಜಿಕ ಕಾರ್ಯಕರ್ತ ಆರೋಪ

ಮಂಗಳೂರು : ಮೂಲಗೇಣಿ ಆಸ್ತಿ ಲೀಸಿಗೆ ಪಡೆದ ಭೂಮಿಯನ್ನು ಯಾರೂ ತಮ್ಮ ಸ್ವಂತಕ್ಕೆ ಮಾಡಲು ಅವಕಾಶ ಇರುವುದಿಲ್ಲ. ಶಾಶ್ವತ ರೂಪದಲ್ಲಿ ನೀಡಲ್ಪಡುವ ಗುತ್ತಿಗೆ ಎಂದಾಗಿರುತ್ತದೆ. ಆದರೆ ಮಂಗಳೂರು ಬಂದರಿನ ಕಸಬಾ ಬಜಾರ್ ಸರ್ವೆ ನಂಬರ್ 1448-439/11-8 ಮತ್ತು 1449440/11-8 ಯಲ್ಲಿರುವ ಶ್ರೀ…

Read more

ಮಲಗಿದಲ್ಲೇ ವ್ಯಕ್ತಿ ಮೃತ್ಯು

ಕಾಪು : ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ…

Read more

ನವವಿವಾಹಿತೆಗೆ ಕಿರುಕುಳ; ಪತಿಯ ಮನೆಯವರ ವಿರುದ್ಧ ದೂರು ದಾಖಲು

ಪಡುಬಿದ್ರಿ : ನವವಿವಾಹಿತೆ ಮೂಳೂರಿನ ಅಫಂತ್‌(25) ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಬೈದು ಮನೆ ಬಿಟ್ಟು ತೆರಳುವಂತೆ ಹೀನಾಯವಾಗಿ ವರ್ತಿಸಿದ ಪತಿಯ ಮನೆಯವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾವ ಇಬ್ರಾಹಿಂ, ಅತ್ತೆ ನಫೀಸಾ, ಬಾವ ಮಹಮ್ಮದ್‌ ಶಂಶೀರ್‌, ಅತ್ತಿಗೆ…

Read more

ಅಣ್ಣನ ಉತ್ತರ ಕ್ರಿಯೆಯ ಸಿದ್ಧತೆ – ವಿದ್ಯುತ್‌ ಪ್ರವಹಿಸಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವು

ಕಾರ್ಕಳ : ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್‌ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವಿಗೀಡಾದ ದಾರುಣ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ರಾಘು ಬೋಂಟ್ರ ಎಂಬವರು ನವೆಂಬರ್ 3ರಂದು ನಿಧನರಾಗಿದ್ದು, ಮೃತರ ಸದ್ಗತಿಗಾಗಿ…

Read more