Ishwar Malpe

ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರು ಆಸ್ಪತ್ರೆಗೆ ರವಾನೆ : ಈಶ್ವರ ಮಲ್ಪೆ ನೆರವು

ಉಡುಪಿ : ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್‌ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕರೆದುಕೊಂಡು ಹೋದರು. ಮಣಿಪಾಲ, ಹಿರಿಯಡಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ, ಬೆಳ್ತಂಗಡಿ,…

Read more

ಶೈಕ್ಷಣಿಕ ಪ್ರವಾಸ ಹಿನ್ನೆಲೆ – ಮಲ್ಪೆ ಬೀಚ್ ನಲ್ಲಿ ವ್ಯಾಪಕ ಮುಂಜಾಗರೂಕತೆ; ಮುಳುಗು ತಜ್ಞ ಈಶ್ವರ್ ಮಲ್ಪೆಯಿಂದ ಜಾಗೃತಿ

ಉಡುಪಿ : ಮುರ್ಡೇಶ್ವರ ಸಮುದ್ರದಲ್ಲಿ ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೀಚ್‌ಗಳಲ್ಲಿಯೂ ಸಾಕಷ್ಟು ಮುಂಜಾಗರೂಕತೆ ವಹಿಸಲಾಗಿದೆ. ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಸೀಸನ್ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬ್ಬಂದಿ ಹಾಗೂ ಜೀವ ರಕ್ಷಕರನ್ನು ನೇಮಿಸಲಾಗಿದೆ.…

Read more

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

ಮಲ್ಪೆ : ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್‌ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ‌ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈಶ್ವರ್‌ ಮಲ್ಪೆ ಅವರ…

Read more

ಉಡುಪಿಗೆ ಆಗಮಿಸಿದ ಲಾರಿ ಚಾಲಕ ಅರ್ಜುನ್ ಮೃತದೇಹ : ಅಂತಿಮ ದರ್ಶನ ಪಡೆದ ಜನಸ್ತೋಮ

ಉಡುಪಿ : ಶಿರೂರು ಗುಡ್ಡ ಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಅವರ ಮೃತದೇಹವನ್ನು ಉಡುಪಿಗೆ ಕರೆತರಲಾಯಿತು. ನಗರದ ಚಿತ್ತರಂಜನ್ ಸರ್ಕಲ್‌ನಲ್ಲಿ ಆಯೋಜಿಸಲಾದ ಅಂತಿಮ ದರ್ಶನ ಕಾರ್ಯಕ್ರಮದಲ್ಲಿ ಜನಸ್ತೋಮ ಸೇರಿದ್ದು, ಕೇರಳ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಮೃತದೇಹದ ಅಂತಿಮ ದರ್ಶನ…

Read more

ಶಿರೂರು ಗುಡ್ಡ ಕುಸಿತ ಪ್ರಕರಣ – ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡಕ್ಕೆ ಬುಲಾವ್

ಉಡುಪಿ : ಉತ್ತರಕನ್ನಡದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪದ್ಭಾಂಧವ ಈಶ್ವ‌ರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ. ಶಿರೂರು ದುರಂತದಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ…

Read more

ಮಲ್ಪೆ ಕೆಸರಲ್ಲಿ ಹೂತು ಹೋಗಿದ್ದ 2 ಲಕ್ಷ ಮೌಲ್ಯದ ಚಿನ್ನದ ಬಳೆಯನ್ನು ಹುಡುಕಿ ಕೊಟ್ಟ ಈಶ್ವರ್ ಮಲ್ಪೆ

ಮಲ್ಪೆ : ಮಲ್ಪೆಯ ಆಪದ್ಭಾಂಧವ ಎಂದೇ ಕರೆಸಿಕೊಳ್ಳುವ ಈಶ್ವರ್ ಮಲ್ಪೆ ಈ ಭಾಗದಲ್ಲಿ ಹಲವು ಜನೋಪಯೋಗಿ ಸೇವೆಗೆ ಪ್ರಸಿದ್ಧರು. ನೀರಲ್ಲಿ ಬಿದ್ದವರನ್ನು ರಕ್ಷಣೆ ಮಾಡುವುದು, ನೀರಲ್ಲಿ ಮುಳುಗಿ ಮೃತಪಟ್ಟ ಹೆಣ ಮೇಲೆತ್ತುವುದು ಇವರಿಗೆ ಚಿಟಿಕೆ ಹೊಡೆದಷ್ಟೇ ಸುಲಭದ ಕೆಲಸ. ಅದೇ ರೀತಿ…

Read more