ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ
ಉಡುಪಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು. ಉಡುಪಿ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬಳಿಕ ಅಲ್ಲಿಂದ…