ಜೈಲಿನ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ
ಮಂಗಳೂರು : ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್‌ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನಗರದ ಹೃದಯ…