ಉಗ್ರ ದಾಳಿ – ಜಿಲ್ಲೆಯ ಪ್ರವಾಸಿಗರ ಮಾಹಿತಿಗಾಗಿ ವಿಪತ್ತು ನಿಯಂತ್ರಣ ದೂರವಾಣಿ ಸಂಖ್ಯೆಗೆ ಕರೆ ಮಾಡಲು ಮನವಿ
ಉಡುಪಿ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿದ್ದಾರೆ. ಹಲವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ. ಉಡುಪಿ ಜಿಲ್ಲೆಯಿಂದ ಪ್ರವಾಸಿಗರು ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ…