ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ
ಉಡುಪಿ : ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಎ.6ರಂದು ಜಿಲ್ಲೆಯ ಎಲ್ಲಾ 1,112 ಬೂತ್‌ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಎ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ…