ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ
ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವೆಬ್‌ಸೈಟ್ ಅನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ.…