ದೇವರ ದರ್ಶನಕ್ಕೆ ಬಂದವರ ಚಿನ್ನಾಭರಣ ಕಳವು
ಧರ್ಮಸ್ಥಳ : ಆಂಧ್ರಪ್ರದೇಶದಿಂದ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆಂದು ಬಂದವರ ಚಿನ್ನಾಭರಣ ಕಳವಾಗಿದ್ದು ಇದೀಗ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಾದ ಆಂದ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸಾಯಿ ಹೃದಯ ಟೆಂಪಲ್ ಗೋಮತಿ ನಗರದಲ್ಲಿನ ಶ್ರೀ ನಗರ ಕಾಲೋನಿಯ ನಿವಾಸಿ ಜೆ ಲತಾ (47)…