Jnanasudha College

ಪಿಯುಸಿ ಫಲಿತಾಂಶ : ಉಡುಪಿ ರಾಜ್ಯಕ್ಕೇ ಪ್ರಥಮ – ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿವರು….

ಉಡುಪಿ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆಸ್ತಿ ಎಸ್ ಶೆಟ್ಟಿ ರಾಜ್ಯಕ್ಕೇ ನಾಲ್ಕನೇ ರ್‍ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ…

Read more

ಜರ್ಮನಿಯ ಬರ್ಲಿನ್‌‌ನಲ್ಲಿ ನಡೆದ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಕಾರ್ಕಳದ ಷಣ್ಮುಖ್‌ ರಾಜನ್‌ಗೆ ಚಿನ್ನ

ಕಾರ್ಕಳ : ಜರ್ಮನಿಯ ಬರ್ಲಿನ್‌ನಲ್ಲಿ ಡಿ. 7-8ರಂದು ನಡೆದ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಷಣ್ಮುಖ್‌ ರಾಜನ್‌ ಸಿಂಗಲ್ಸ್‌ನಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಷಣ್ಮುಖ್‌ ರಾಜನ್‌ ಕಾರ್ಕಳದ ಸುಭಿತ್‌ ಎನ್‌.ಆರ್‌. ಮತ್ತು ಉಷಾ ಸುಭಿತ್‌ ದಂಪತಿಯ ಪುತ್ರ. ಇವರು ಜರ್ಮನಿಯ ಬರ್ಲಿನ್‌ನಲ್ಲಿ…

Read more

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ…

Read more