ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಫೆಬ್ರವರಿ ಮೊದಲ ವಾರದಲ್ಲಿ ಬೃಹತ್ ಉದ್ಯೋಗ ಮೇಳ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ : ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ನಗರದಲ್ಲಿ ಬೃಹತ್ ಕೌಶಲ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ಕೌಶಲ ರೋಜ್‌ಗಾರ್…