ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಹಗ್ಗ ಸುತ್ತಿ ಬಾಲಕಿ ಮೃತ್ಯು..
ವಿಟ್ಲ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ. 8 ರ ಭಾನುವಾರ ಸಂಜೆ ವೇಳೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್…