Journalism

ವಿಜಯವಾಣಿ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ನಿಧನ

ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಗಿರೀಶ್ ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.…

Read more

“ಮಂಗಳೂರು ಸಮಾಚಾರ” ತೃತೀಯ ಸಂಚಿಕೆ ಬಿಡುಗಡೆ

ಮಂಗಳೂರು : ಪ್ರೆಸ್‌ಕ್ಲಬ್ ಮಂಗಳೂರು ಹೊರತರುತ್ತಿರುವ “ಮಂಗಳೂರು ಸಮಾಚಾರ” ಪತ್ರಿಕೆಯ ತೃತೀಯ ಸಂಚಿಕೆಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಜರುಗಿತು. ಹಿರಿಯ ಪತ್ರಕರ್ತರು ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದರು. “ಮೂರು…

Read more

ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ…

Read more