ಡಿ.5ರಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ ) 5ನೇ జిಲ್ಲಾ ಸಮ್ಮೇಳನ ಡಿ.5 ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ…