ಸಮಾಜದಲ್ಲಿ ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿರುವ ಮಾಧ್ಯಮದ ಪ್ರತಿನಿಧಿಗಳು – ಪ್ರೊ.ಪಿಎಲ್.ಧರ್ಮ
ಮಂಗಳೂರು : ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆಯನ್ನು ಇಂದಿಗೂ ನಿಭಾಯಿಸುತ್ತಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ. ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ.ಮನೋಹರ…