Judicial Decision

ಪರಶುರಾಮ ಮೂರ್ತಿ ವಿವಾದ : ಶಿಲ್ಪಿ ಕೃಷ್ಣ ನಾಯ್ಕ್‌ 7 ದಿನ ಪೊಲೀಸ್‌ ಕಸ್ಟಡಿಗೆ

ಕಾರ್ಕಳ : ಬೈಲೂರಿನ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಕೃಷ್‌ ಆರ್ಟ್‌ ವರ್ಲ್ಡ್‌ನ ಕೃಷ್ಣ ನಾಯ್ಕ್‌ನನ್ನು ಕಾರ್ಕಳ ನಗರ ಪೊಲೀಸರು ನ. 10ರಂದು ಬಂಧಿಸಿದ್ದು, ನ. 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಕೃಷ್ಣ ನಾಯ್ಕ್‌ನನ್ನು 7…

Read more

ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

ಮಂಗಳೂರು : ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸವಣಾಲು ಗ್ರಾಮದ ಸದಾಶಿವ (31) ಶಿಕ್ಷೆಗೊಳಗಾದ ಅಪರಾಧಿ. ಬಾಲಕಿಯ…

Read more

ಆ್ಯಸಿಡ್ ದಾಳಿ ಪ್ರಕರಣ – ಆರೋಪಿ ಜಾಮೀನು ಅರ್ಜಿ ವಜಾ

ಮಂಗಳೂರು : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ…

Read more

ಅತ್ಯಾಚಾರ ಆರೋಪ ಪ್ರಕರಣ – ಉಮೇಶ್ ಸಾಲ್ಯಾನ್ ಖುಲಾಸೆ

ಮಂಗಳೂರು : ಅತ್ಯಾಚಾರ ಆರೋಪ ಪ್ರಕರಣದ ಆರೋಪಿ ಉಮೇಶ್ ಸಾಲ್ಯಾನ್‌ನನ್ನು ಖುಲಾಸೆಗೊಳಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಬಸ್ಸಿನಲ್ಲಿ ಚಾಲಕ ಕೆಲಸ ಮಾಡಿಕೊಂಡಿದ್ದ ಆರೋಪಿ ಉಮೇಶ್ ಸಾಲ್ಯಾನ್ ಎಂಬಾತ 2019ರಲ್ಲಿ ಯುವತಿಯನ್ನು ಪರಿಚಯಿಸಿಕೊಂಡು ಆತ್ಮೀಯತೆಯಿಂದ…

Read more

ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಉಡುಪಿ : ಬುದ್ಧಿಮಾಂದ್ಯ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದ ಒಳಗೆ ಎಳೆದೊಯ್ದು ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕುಂಜೆ ಗ್ರಾಮದ ನಿವಾಸಿ ಭಾಸ್ಕರ ಆಚಾರ್ಯ ಅವರನ್ನು ಖುಲಾಸೆಗೊಳಿಸಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತೆ ನಿರ್ಮಾಣ ಹಂತದ…

Read more

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ : ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರು : ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ…

Read more