Judicial System

ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

ಪುತ್ತೂರು : ಕಡಬ ಠಾಣೆ ವ್ಯಾಪ್ತಿಯ ಮರ್ದಾಳದಲ್ಲಿ ಒಂಬತ್ತು ವರ್ಷದ ಹಿಂದೆ ಮಹಿಳೆಯೋರ್ವರ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸುತ್ತಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ. 2015ರ ಡಿಸೆಂಬರ್‌ನಲ್ಲಿ ಮರ್ದಾಳದಲ್ಲಿ ಮಹಿಳೆಯೊರ್ವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ…

Read more

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ 23-06-2023‌ರಂದು ಆರೋಪಿ ಶಾಶ್ವತ್‌ ಬಾಲಕಿಯನ್ನು ಹುಟ್ಟುಹಬ್ಬದ ನೆಪದಲ್ಲಿ…

Read more

ಲೈಂಗಿಕ ಕಿರುಕುಳ ಪ್ರಕರಣ – ಅರುಣ್ ಕುಮಾರ್ ಪುತ್ತಿಲಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು : ಲೈಂಗಿಕ ಆರೋಪದಲ್ಲಿ ಮಹಿಳೆಯೋರ್ವರು ದೂರು ನೀಡಿದ ಹಿನ್ನಲೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಮವಾರ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು ಮಹಿಳಾ ಪೊಲೀಸ್…

Read more

ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ ಜೀವಿತಾವಧಿ ಜೈಲು ಶಿಕ್ಷೆ

ಉಡುಪಿ : 2023ರ ಜೂನ್ ತಿಂಗಳಲ್ಲಿ ನಡೆದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಆರೋಪಿಗೆ ಜೀವಿತಾವಧಿ ಜೈಲುಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ…

Read more

ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯ : ಪೋಕ್ಸೋ ಆರೋಪಿಗೆ 37 ವರ್ಷಗಳ ಕಠಿಣ ಜೈಲು ಶಿಕ್ಷೆ

ಉಡುಪಿ : 2022ರಲ್ಲಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ…

Read more

ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ…

Read more