ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಕಾರು ತಮ್ಮ ವಶಕ್ಕೆ ನೀಡುವಂತೆ ಬ್ಯಾಂಕ್‌ನಿಂದ ಅರ್ಜಿ
ಉಡುಪಿ : ಇಲ್ಲಿನ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವಂತೆ ಸಂಬಂಧಪಟ್ಟ ಬ್ಯಾಂಕಿನವರು ಉಡುಪಿಯ ಎರಡನೇ…