Judiciary

ಅಜೆಕಾರು ಸ್ಲೋ ಪಾಯಿಸನ್ ನೀಡಿ ಕೊಲೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ : ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ. ಬಂಧಿತ ಪ್ರತಿಮಾಳನ್ನು…

Read more

ನ್ಯಾಯಪೀಠ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು : ನ್ಯಾ.ಇಂದಿರೇಶ್‌

ಉಡುಪಿ : ಕಾನೂನು ಸಮುದ್ರದ ಮೇಲಿನ ಒಂದು ಹನಿಯಂತೆ. ಇದಕ್ಕೆ ಮಿತಿಯಿಲ್ಲ. ಉತ್ತಮ ತೀರ್ಪು ಸಮಾಜಕ್ಕೆ ಅತ್ಯಗತ್ಯ. ನ್ಯಾಯಪೀಠ ಮತ್ತು ವಕೀಲರ ಸಂಘ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ…

Read more

ಕಾರ್ಕಳ ಅತ್ಯಾಚಾರ ಪ್ರಕರಣ – ನ್ಯಾಯಾಧೀಶರ ಮುಂದೆ ಯುವತಿಯ ಹೇಳಿಕೆ ದಾಖಲು

ಕಾರ್ಕಳ : ಕಾರ್ಕಳದಲ್ಲಿ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಸಂತ್ರಸ್ತ ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಕಾರ್ಕಳ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಯುವತಿ ಹೇಳಿಕೆ ನೀಡಿದರು. ಸಿಆರ್‌ಪಿಸಿ 164 ನಿಯಮದಂತೆ ಸಂತ್ರಸ್ತೆಯ ಹೇಳಿಕೆಗಳನ್ಮು ದಾಖಲು ಮಾಡಲಾಯಿತು. ತನಿಖಾಧಿಕಾರಿ…

Read more

ನ್ಯಾಯಧೀಶರುಗಳಿಗೆ, ಸಿಬ್ಬಂದಿಗಳಿಗೆ ಹಾಗು ಕಕ್ಷಿದಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ : ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷಿಸದೇ ವೈದ್ಯರನ್ನು ಸಂಪರ್ಕಿಸಿ. ಅವರು ನೀಡುವ ಸಲಹೆಗಳನ್ನು ಪಾಲಿಸಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್.ಎಸ್. ಗಂಗಣ್ಣನವರ್ ಕಿವಿಮಾತು ಹೇಳಿದರು.…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪಡುಬಿದ್ರಿ : ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್‌ ಅಹಮ್ಮದ್‌ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜುಲೈ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.…

Read more