Justice For All

ಕ್ಷಣಿಕ ಸಿಟ್ಟಿನಿಂದ ಮಹಿಳೆಗೆ ಥಳಿತ ಎಂದ ಮೀನುಗಾರರ ಸಂಘ – ನಾಳೆ ಪ್ರತಿಭಟನೆಗೆ ಕರೆ

ಮಲ್ಪೆ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮೀನು ಹೊರುವ ಮಹಿಳೆಗೆ ಹೊಡೆದ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ಘಟಿಸಿದ್ದು ಎಂದು ಮಲ್ಪೆ ಮೀನುಗಾರರ ಸಂಘ ಸ್ಪಷ್ಟಪಡಿಸಿದೆ. ನಾವು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದಿರುವ ಸಂಘದ ಅಧ್ಯಕ್ಷ ದಯಾನಂದ…

Read more

ಮಲ್ಪೆಯ ಘಟನೆ ಉದ್ದೇಶಪೂರ್ವಕಲ್ಲ; ಕಳ್ಳ ಕೈಗೆ ಸಿಕ್ಕಾಗ ಸಾರ್ವಜನಿಕರ ಆಕ್ರೋಶ ಭರಿತ ಪ್ರತಿಕ್ರಿಯೆ ಸಾಮಾನ್ಯ : ಕೆ ರಘುಪತಿ ಭಟ್

ಮಲ್ಪೆ : ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ ಅಮಾಯಕರ ಮೇಲೆ ಅಟ್ರಾಸಿಟಿ ಮೊಕದ್ದಮೆ ದಾಖಲಿಸಿ ಬಂಧಿಸಿರುವುದು ಖಂಡನೀಯ. ಮಲ್ಪೆಯ ಘಟನೆ ಉದ್ದೇಶಪೂರ್ವಕಲ್ಲ. ಬೆಳಗ್ಗಿನ ಜಾವ 3 ಗಂಟೆಗೆ ಎದ್ದು…

Read more

ವಕ್ಫ್ ಬೋರ್ಡ್ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಿ : ಪುತ್ತಿಗೆ ಶ್ರೀ ಆಗ್ರಹ

ಉಡುಪಿ : ವಕ್ಫ್ ಬೋರ್ಡ್ ವಿಷಯದಲ್ಲಿ ಸರಕಾರದ ಕಾನೂನು ತುಂಬಾ ದುರ್ಬಲವಾಗಿದ್ದು, ಇದರಿಂದ ಜನರಿಗೆ ಬಹಳಷ್ಟು ಅನ್ಯಾಯ ಆಗುತ್ತಿದೆ. ಹಿಂದಿನಿಂದಲೂ ಮಠ ಮಂದಿರ, ಹಿಂದೂಗಳಿಗೆ ಅನ್ಯಾಯ ಆಗ್ತಾ ಬರುತ್ತಿದೆ. ಆದ್ದರಿಂದ ಸರಕಾರ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಬೇಕು ಎಂದು ಪರ್ಯಾಯ ಪುತ್ತಿಗೆ…

Read more

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ – ಹಿಂಜಾವೇಯಿಂದ ಮೂಡುಬಿದಿರೆ ಪೊಲೀಸರಿಗೆ ದೂರು

ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ…

Read more

ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣ : ಮುಸ್ಲಿಂ ಸಂಘಟನೆಯಿಂದ ಪತ್ರಿಕಾಗೋಷ್ಠಿ

ಕಾರ್ಕಳ : ಕಾರ್ಕಳದಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಂ ಸಂಘಟನೆಯಿಂದ ಕಾರ್ಕಳದ ಪ್ರಕಾಶ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೊಹಮ್ಮದ್ ಶರೀಪ್, ಪ್ರಕರಣಕ್ಕೆ ಸಂಬಂದಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ.…

Read more

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಇಂತಹ ಪ್ರಕರಣ ಮರುಕಳಿಸದಂತಾಗಲಿ : ಶುಭದ ರಾವ್‌

ಕಾರ್ಕಳ : ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read more

ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯಾಲಯದಲ್ಲಿ ಮೌನ ಪ್ರಾರ್ಥನೆ

ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಕೋಲ್ಕತ್ತಾದಲ್ಲಿ ದಾರುಣವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ವೈದ್ಯೆಗೆ ನ್ಯಾಯ ಸಿಗಲಿ ಎಂದು ಶುಕ್ರವಾರ ನ್ಯಾಯಾಲಯದ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ನಡೆಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…

Read more

ಮೂಡಾ ಹಗರಣದ ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ – ಬಿ.ಕೆ.ಹರಿಪ್ರಸಾದ್

ಮಂಗಳೂರು : ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ, ಜೆಡಿಎಸ್‌ನವರಿಗೆ ಈ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಹಗರಣದ ಬಗ್ಗೆ ಸಿಎಂ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆಗೆ ಆದೇಶಿಸಿದ್ದಾರೆ. ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ ಎಂದು ಮಂಗಳೂರಿನಲ್ಲಿ…

Read more