Justice For Children

ತಾಯಿಯೊಬ್ಬಳು ಮಗುವಿಗೆ ಸುಟ್ಟು ಗಾಯ ಮಾಡಿದ್ದ ಪ್ರಕರಣ; ಶಿಕ್ಷೆ ಪ್ರಕಟ

ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ…

Read more

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ : ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ (34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.…

Read more

ಲೈಂಗಿಕ ದೌರ್ಜನ್ಯ ಯತ್ನಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯ ಕೊಲೆ – ಕಾಮುಕ ಅರೆಸ್ಟ್

ಮಂಗಳೂರು : ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದಾಗ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕತ್ತುಹಿಸುಕಿ ಹತ್ಯೆ ಮಾಡಿರುವ ಮಧ್ಯವಯಸ್ಸಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ‌. ಬೆಳಗಾವಿ ಜಿಲ್ಲೆ ಮೂಲದ ಪ್ರಸ್ತುತ ಮಂಗಳೂರಿನ ತೋಕೂರು ಗ್ರಾಮದ ಜೋಕಟ್ಟೆ ಬಾಡಿಗೆ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ(51)…

Read more