ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಉಡುಪಿಯಲ್ಲಿ ಪ್ರತಿಭಟನೆ
ಉಡುಪಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಇಂದು ಉಡುಪಿಯಲ್ಲಿ ಬೃಹತ್ ಜಾಥಾ ಹಾಗೂ ಪ್ರತಿಭಟನಾ ಸಭೆಯನ್ನು ಹಿಂದೂ ಹಿತರಕ್ಷಣ ಸಮಿತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ರಾಧಾಕೃಷ್ಣ ಮೆಂಡನ್ ಪತ್ರಿಕಾಗೋಷ್ಠಿಯಲ್ಲಿ…