Justice Prevails

4ಲಕ್ಷ ಹಣ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಿರ್ಯಾದಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು…

Read more

ಸುಮೊಟೋ ಕೇಸ್ : ಹಿಂದೂ ಮುಖಂಡರಿಗೆ ಜಾಮೀನು ಮಂಜೂರು

ಉಡುಪಿ : ಧರ್ಮದಂಗಲ್‌ನ ಕಾರಣಕ್ಕೆ ಉಡುಪಿಯಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ…

Read more

21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದನಗಳ್ಳನ ಬಂಧನ

ಮಣಿಪಾಲ : ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ ಅರೋಪಿ. 1993ರ ಜುಲೈ 21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ…

Read more

ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣ : ಮುಸ್ಲಿಂ ಸಂಘಟನೆಯಿಂದ ಪತ್ರಿಕಾಗೋಷ್ಠಿ

ಕಾರ್ಕಳ : ಕಾರ್ಕಳದಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಂ ಸಂಘಟನೆಯಿಂದ ಕಾರ್ಕಳದ ಪ್ರಕಾಶ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೊಹಮ್ಮದ್ ಶರೀಪ್, ಪ್ರಕರಣಕ್ಕೆ ಸಂಬಂದಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ.…

Read more

ಬಾಲಕಿಗೆ ಲೈಂಗಿಕ ಕಿರುಕುಳ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಫೀಕ್ ಯಾನೆ ಮಹಮ್ಮದ್ ಅಫೀಕ್ (19) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ…

Read more