Justice System

ಪ್ರಧಾನಿ ಸಂಸದೀಯ ಕಾರ್ಯದರ್ಶಿ ಹೆಸರಲ್ಲಿ ಕೃಷ್ಣಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು

ಉಡುಪಿ : ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿದೆ. ಆರೋಪಿ ಉದಯ್‌ ಕುಮಾರ್‌ ತಾನು ಪ್ರಧಾನಮಂತ್ರಿ…

Read more

ಪುಂಡರಿಗೆ ಕ್ಷಮಾದಾನ ಅಲ್ಪಸಂಖ್ಯಾತರ ಕಲ್ಯಾಣವೇ? – ವಿ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಎಚ್.ಕೆ. ಪಾಟೀಲ್ ಅವರೇ, ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ವಾಪಾಸ್ ತೆಗೆದುಕೊಳ್ಳುವ ಸಂಪುಟ ನಿರ್ಧಾರ ಖಂಡಿಸಿ ನೀವು ಮೊದಲು ರಾಜೀನಾಮೆ ಕೊಡಬೇಕಿತ್ತು. ನೆಲದ ಕಾನೂನು‌ ಉಲ್ಲಂಘಿಸಲು ಮುಂದಾದ ಸಂಪುಟ…

Read more

ಉಡುಪಿ ವಕೀಲರ ಸಂಘದಿಂದ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್ ಬೋಪಣ್ಣ ಭೇಟಿ

ಉಡುಪಿ : ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಇವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಯಿತು. ಈ ವೇಳೆ ಡಿಸೆಂಬರ್ 3‌ರಂದು ವಕೀಲರ ಸಂಘವು ಆಯೋಜಿಸಲಿರುವ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ…

Read more

ಆ್ಯಸಿಡ್ ದಾಳಿ ಪ್ರಕರಣ – ಆರೋಪಿ ಜಾಮೀನು ಅರ್ಜಿ ವಜಾ

ಮಂಗಳೂರು : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ…

Read more

ಬೇರೊಬ್ಬನ ಜೊತೆ ಮದುವೆಗೆ ಮುಂದಾದ ಪ್ರೇಯಸಿಯ ಕೊಲೆ ಮಾಡಿದ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಬೇರೆ ವ್ಯಕ್ತಿಯನ್ನು ಮದುವೆ ಆಗಲು ಸಿದ್ದವಾಗಿದ್ದ ತನ್ನ ಪ್ರೇಯಸಿಯ ಕೊಲೆ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ರಾಂಪೂರದ ಬೆನೆಕಟ್ಟಿ ತಾಂಡಾದ ಸಂದೀಪ್ ರಾಥೋಡ್ (23)ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ…

Read more

ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

ಉಡುಪಿ : ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ…

Read more

ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ – 15 ವರ್ಷಗಳ ಬಳಿಕ ಅತುಲ್‌ ಆರೋಪಮುಕ್ತ

ಉಡುಪಿ : ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ. ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

Read more