Kadaba Taluk

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್…

Read more

ಸರಕಾರಿ ಜಮೀನಿನಲ್ಲಿದ್ದ ಮನೆ ಕೆಡವಿದ ಕಂದಾಯ ಅಧಿಕಾರಿಗಳು – ವೃದ್ಧದಂಪತಿ ಬೀದಿಪಾಲು

ಕಡಬ : ಸರಕಾರಿ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ವೃದ್ಧ ದಂಪತಿ ಆರು ವರ್ಷಗಳಿಂದ ವಾಸವಿದ್ದ ಮನೆಯನ್ನು ತಾಲೂಕು ಕಂದಾಯ ಅಧಿಕಾರಿಗಳು ನೆಲಸಮಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ಬುಧವಾರ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ವಾಸವಿದ್ದ ಮನೆಯನ್ನು ಏಕಾಏಕಿ…

Read more

ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಇಳಿದಿದ್ದರು, ಈ…

Read more