Kalavara Incident

ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ಆರಿಸಲು ಹೋದ ಕೃಷಿಕ ಸಜೀವ ದಹನ

ಉಡುಪಿ : ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ಸುತ್ತೆಲ್ಲಾ ಹಬ್ಬುತ್ತಿರುವ ವೇಳೆ ಅದನ್ನು ಆರಿಸಲು ಹೋದ ಕೃಷಿಕರೋರ್ವರು ಗದ್ದೆಯಲ್ಲೇ ಸಜೀವ ದಹನವಾದ ದಾರುಣ ಘಟನೆ ಎ. 5ರಂದು ಮಧ್ಯಾಹ್ನ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಗೆ…

Read more

ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು

ಕುಂದಾಪುರ : ಯುವತಿಯೋರ್ವಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ಸಂಭವಿಸಿದೆ. ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಮೃತರು. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕ್ರಿಸ್ಮಸ್‌ ರಜೆ…

Read more