Kalyanpur

ಸಂತೆಕಟ್ಟೆ ಮಾರುಕಟ್ಟೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ಪರಿಶೀಲನೆ..!!

ಉಡುಪಿ : ಸಂತೆಕಟ್ಟೆ ಮಾರುಕಟ್ಟೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಿತ್ಯವಾರ ಸಂತೆಯ ದಿನ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆ, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದಲ್ಲಿ…

Read more

ನ.16ರಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ “ರಂಗಭಾಷೆ” ಕಾರ್ಯಾಗಾರ

ಉಡುಪಿ : ರಂಗಭೂಮಿ ಉಡುಪಿ ಆಶ್ರಯದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ “ರಂಗಭಾಷೆ” ನಾಟಕವೆಂದರೆ ಏನು, ಯಾಕೆ ಮತ್ತು ಹೇಗೆ? ಎಂಬ ರಂಗ ಕಾರ್ಯಾಗಾರ ಮತ್ತು ಕಿರು ನಾಟಕಗಳ ಉತ್ಸವವನ್ನು ಇದೇ…

Read more

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ನದಿಯಲ್ಲಿ ಪತ್ತೆ

ಉಡುಪಿ : ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾದ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಸುಮನೇಶ್ ಹೆಗ್ಡೆ (42) ಮಧ್ವನಗರ ಮೂಡಬೆಟ್ಟು ನಿವಾಸಿಯಾಗಿದ್ದಾರೆ. ವಿವಾಹಿತರಾಗಿದ್ದು, ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಿಂದ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರೆಂದು…

Read more

ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ “ಕ್ರಿಯೇಟಿವ್ ಗುರುದೇವೋಭವ” ಕಾರ್ಯಕ್ರಮ ನೆರವೇರಿತು. ಉಡುಪಿ ಪರಿಸರದಲ್ಲಿ ಹಲವಾರು ವರ್ಷಗಳಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಡಾನಿಡಿಯೂರಿನ…

Read more