Kanakadasa

“ಭಕ್ತಿ ಪರಂಪರೆ ಬೆಳಗಿಸಿದ ಧೀಮಂತ ವ್ಯಕ್ತಿ ಕನಕದಾಸರು”

ಮಂಗಳೂರು : ದಾಸ ಪರಂಪರೆಗೆ ವಿಶೇಷ ಕೊಡುಗೆಯನ್ನು ಕೊಟ್ಟು ಇಂದು ಭಕ್ತಿ ಪಂಥದ ಪರಂಪರೆಯನ್ನು ಬೆಳಗಿಸಲು ಶ್ರಮಿಸಿದ ಧೀಮಂತ ವ್ಯಕ್ತಿ ಕನಕದಾಸರು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು…

Read more

ಕನಕದಾಸರ ಸಂದೇಶಗಳು ಸರ್ವವ್ಯಾಪ್ತಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕನಕದಾಸರು ತಮ್ಮ ಮಾತು ಹಾಗೂ ಸಂಗೀತದ ಮೂಲಕ ಜನರನ್ನು ಜಾಗೃತಿಗೊಳಿಸುವುದರ ಜೊತೆಗೆ ಅಸಮಾನತೆ ಭಾವವನ್ನು ದೂರಗೊಳಿಸಿ ಸುಂದರ ಸಮಾಜ ನಿಮಾರ್ಣಗೊಳ್ಳುವಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದಾರೆ. ಕನಕನ ಸಂದೇಶ ಸರ್ವವ್ಯಾಪಿ ಹಾಗೂ ಸರ್ವಸ್ಪರ್ಶಿಯಾಗಿ ನಿತ್ಯ ಸಮಾಜವನ್ನು ಕಟ್ಟಬಲ್ಲ ಒಂದು ಸಂದೇಶವಾಗಿದೆ…

Read more

ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸದಸ್ಯರಾಗಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ನೇಮಕ

ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರನ್ನಾಗಿ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಸಾಹಿತ್ಯದ ಕಾವ್ಯ, ಕತೆ, ನಾಟಕ, ವಿಮರ್ಶೆ, ಅಂಕಣ ಬರಹ,…

Read more