ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್‌ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿರವರ ನೇತೃತ್ವದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ…