ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಭೇಟಿ
ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.
ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.
ಬ್ರಹ್ಮಾವರ : ಚಿತ್ರನಟ, ನಿರ್ದೇಶಕ ಉಪೇಂದ್ರ ತನ್ನ ಯು-ಐ ಚಿತ್ರದ ಯಶಸ್ಸಿನ ಬಳಿಕ ತನ್ನ ಹುಟ್ಟೂರು ಕುಂದಾಪುರದ ಪ್ರವಾಸ ಕೈಗೊಂಡಿದ್ದಾರೆ. ಕುಂದಾಪುರದಲ್ಲಿ ತನ್ನ ಮೂಲ ನಾಗನ ದರ್ಶನ ಕೈಗೊಂಡು ಬಳಿಕ ಆನೆಗುಡ್ಡೆಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿದ್ದಾರೆ. ಬಳಿಕ ಸಾಲಿಗ್ರಾಮ…
ಉಡುಪಿ : ಕನ್ನಡ ಚಿತ್ರರಂಗದ ‘ಕನಸಿನ ಕನ್ಯೆ’ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು. ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ…
ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು…
ಪಡುಬಿದ್ರಿ : ಸಕಲೇಶಪುರದ ಗುಡ್ಡ ಕಾಡುಗಳಲ್ಲಿ ಚಿತ್ರೀಕರಣಗೊಂಡ ದೀಪ್ನಾ ಕರ್ಕೇರ ನಿರ್ದೇಶನದ ‘ದ ಟೈಗರ್ ಕೆಫೆ’ ಚಿತ್ರದ ಪೋಸ್ಟರನ್ನು ಮೊಗವೀರ ಮುಂದಾಳು ನಾಡೋಜ ಡಾ.ಜಿ. ಶಂಕರ್ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರವರನ್ನು ಒಡಗೂಡಿ ಅನಾವರಣಗೊಳಿಸಿ ಶುಭ…
ಬಂಟ್ವಾಳ : ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೀತಾ ಪಿಚ್ಛರ್ಸ್ ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್…
ಮಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ…
ಕುಂದಾಪುರ : ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತ ರಿಲ್ಯಾಕ್ಸ್ ಮೂಡ್‌ನಲ್ಲಿರುವ ಫೊಟೊ, ವಿಡಿಯೋ ವೈರಲ್ ಆಗುತ್ತಿದೆ. ಅವರು ಕುಟುಂಬ ಸದಸ್ಯರ ಜೊತೆ ಸಾಲಿಗ್ರಾಮದ ಕಯಾಕಿಂಗ್ ಪಾಯಿಂಟ್‌ಗೆ ಭೇಟಿ ನೀಡಿ ಎಂಜಾಯ್ ಮಾಡಿದ್ದಾರೆ. ಬ್ರಹ್ಮಾವರ ತಾಲೂಕಿನ…
ಬೆಳ್ತಂಗಡಿ : ಸ್ಯಾಂಡಲ್‌ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ…
ಮಂಗಳೂರು : ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ನಟ ರಿಷಬ್ ಶೆಟ್ಟಿ ಥಿಯೇಟರ್‌ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು…