Kannada Culture

ಅಭಿಜಾತ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ನಿಧನಕ್ಕೆ ಡಾ.ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಅಭಿಜಾತ ಕಲಾವಿದರಾಗಿದ್ದ ಕುಂಬಳೆ ಶ್ರೀಧರ ರಾವ್ ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಯಕ್ಷಗಾನ ತಿರುಗಾಟ ಮೇಳದಲ್ಲಿ ಆರು ದಶಕಗಳಿಗೂ ಮಿಕ್ಕಿ ಕಲಾಸೇವೆಗೈದ…

Read more

ವೀಣಾ ಸಂಧ್ಯಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಕಲಾಸ್ಪಂದನ ಕಲಾ ಶಾಲೆಯು ಮೂವತ್ತನೆಯ ವರ್ಷಕ್ಕೆ ಕಾಲಿಡುವ ಪ್ರಯುಕ್ತ ಡಾ. ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ವೀಣಾ ಸಂಧ್ಯಾ ಎನ್ನುವ ಪಂಚ ವೀಣಾ…

Read more

ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಬ್ರಹ್ಮಾವರ : ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ…

Read more

ರವಿರಾಜ್ ಎಚ್ ಪಿ ಹಾಗೂ ಶಶಿರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಉಡುಪಿ : ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024‌ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್‌ಪಿ ಮತ್ತು ಮಂಗಳೂರಿನ ಶಶಿರಾಜ್…

Read more

ಬೆಂಗಳೂರಿನಲ್ಲಿ ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ (ರಿ) ವತಿಯಿಂದ “ಯಕ್ಷ ಪಕ್ಷ””

ಬೆಂಗಳೂರು : ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ (ರಿ) ಬೆಂಗಳೂರಿನ ಇಂಡಿಯನ್‌ ಇನ್ಸಿಟ್ಯೂಟ್ ಆಫ್ ವರ್ಲ್ಡ್ ಕಲ್ಟರ್, ಬಿ. ಪಿ. ವಾಡಿಯಾ ರಸ್ತೆ, ಬಸವನಗುಡಿಯಲ್ಲಿ ತಾಳಮದ್ದಲೆ ಕೂಟ ಆಯೋಜಿಸಿದೆ. “ಯಕ್ಷ ಪಕ್ಷ” ಹೆಸರಿನಲ್ಲಿ ಸಂಸ್ಥೆಯು ವಿವಿಧ ಕಡೆಗಳಲ್ಲಿ 15 ತಾಳಮದ್ದಳೆ ಕೂಟವನ್ನು…

Read more

ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ

ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರoಗ ಪ್ರಶಸ್ತಿ ಪ್ರದಾನ’ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ…

Read more

ಬೆಂಗಳೂರಿನ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಪದಾಧಿಕಾರಿಗಳು

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳಿಗೆ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದ ಅಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ನಾಟಕ…

Read more