ಸುಜಯೀಂದ್ರರಿಗೆ ಅಲೆವೂರಾಯ ಪುರಸ್ಕಾರ
ಉಡುಪಿ : ಕಲೆ ಸಾಹಿತ್ಯ ಮಾನವನಿಗೆ ಸಂಸ್ಕಾರವನ್ನು ಕಲಿಸುತ್ತದೆ. ಔಪಚಾರಿಕ ಶಿಕ್ಷಣದಿಂದಾಗಿ ಇವತ್ತು ಮಕ್ಕಳು ಹೊರದೇಶಗಳಿಗೆ ಹೋಗಿ ಕೇವಲ ಹಣ ಮಾಡುವ ಯೋಚನೆಯಲ್ಲಿದ್ದಾರೆ. ಭಾರತೀಯ ಜೀವನ ಮೌಲ್ಯ, ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯಕ್ಷಗಾನದ ಪಾತ್ರ ಹಿರಿದಾದುದು. ಅದರಲ್ಲೂ ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿದರೆ…