Kannada Pride

‘ಪಂಪ ಭಾರತ ರೀಟೋಲ್ಡ್ ಇಂಗ್ಲಿಷ್ ನೆರೇಟಿವ್’ ಪುಸ್ತಕ ಅನಾವರಣ – ಪಂಪ ಭಾರತ ಇಂಗ್ಲಿಷ್ ಭಾಷೆಗೆ ಅನುವಾದವಾಗಿರುವುದು ಜಾಗತಿಕ ವಿದ್ಯಾಮಾನ : ಡಾ. ಬಿ.ಎ. ವಿವೇಕ ರೈ

ಉಡುಪಿ : ಪಂಪ ಭಾರತ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಆಗಿರುವುದು ಜಾಗತಿಕ ವಿದ್ಯಾಮಾನವಾಗಿದೆ. ಇದನ್ನು ನಾವೆಲ್ಲ ಸಂಭ್ರಮಿಸಬೇಕಾಗಿದೆ. ಕನ್ನಡ ಮೊದಲ ಕಾವ್ಯ ಪಂಪ ಭಾರತ ಜಗತ್ತಿನ ಯಾವುದೇ ಭಾಷೆಗೂ ಅನುವಾದ ಆಗಿಲ್ಲ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ…

Read more

ಕನ್ನಡ ಶಾಲೆಗಳನ್ನು ಉಳಿಸಿ – ಕಸಾಪದಿಂದ ಜಿಲ್ಲಾಧಿಕಾರಿಗೆ ಮನವಿ

ಮಣಿಪಾಲ : ಕಾಸರಗೋಡಿನಲ್ಲಿ ಕನ್ನಡ ಭಾಷಿಕರ ಮತ್ತು ಕನ್ನಡ ಶಾಲೆಗಳ ಮೇಲೆ ಆಗುತ್ತಿರುವ ದಬ್ಟಾಳಿಕೆಯ ಮತ್ತು ಭಾಷಾ ವಿರೋಧಿ ನಿಲುವು ಖಂಡನೀಯ. ಕಾಸರಗೋಡಿನ ಕನ್ನಡಿಗರು ಹಾಗೂ ಕನ್ನಡ ಶಾಲೆಗಳನ್ನು ಉಳಿಸಿ, ಬೆಳೆಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ…

Read more

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ : ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ…

Read more

ಕುಂದಾಪ್ರ ಕನ್ನಡ ದಿನಾಚರಣೆ

ಕೋಟ : ಕುಂದಾಪ್ರ ಕನ್ನಡ ದಿನಾಚರಣೆ ಎನ್ನುವಂತಹದ್ದು ನಮ್ಮ ಭಾಷೆಗೆ ನಾವು ಕೊಡುವ ಬೆಲೆ ಹಾಗೂ ಗೌರವ ಎಂದು ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ ತಿಳಿಸಿದರು. ಅವರು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ, ಕಂಬಳ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ…

Read more

ಶಾಲೆ, ಕಾಲೇಜುಗಳಲ್ಲೇ ಕನ್ನಡ ಭಾಷೆ ಉಳಿವಿಗೆ ಪ್ರಯತ್ನಿಸಬೇಕು : ಕೆ.ಎನ್. ಗಂಗಾಧರ್ ಆಳ್ವ; ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ

ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್‌ವಿಎಸ್ ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ಅವರು, “ನಮ್ಮ ಸಂಸ್ಥೆಯ ವಿದ್ಯಾರ್ಥಿ ಆಗಿದ್ದಾಗಲೇ ಸಾಹಿತ್ಯ…

Read more