Kannada Sahitya Parishat

ದೇಶದೆಲ್ಲಡೆ ಗ್ರಂಥಾಲಯ ಆಂದೋಲನವಾಗಲಿ : ಡಾ. ಮಹಾಬಲೇಶ್ವರ ರಾವ್

ಉಡುಪಿ : ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು ಪೂರಕವಾಗಿ ಗ್ರಂಥಾಲಯ ಆಂದೋಲನ ನಡೆದಿಲ್ಲ ಎಂದು ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ…

Read more

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು – ಜನಾರ್ದನ್ ಕೊಡವೂರು ​

ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ತಿಳಿಸಿದರು. ಅವರು ಮಹಾತ್ಮ…

Read more

ಕಸಾಪದಿಂದ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯ ರೂವಾರಿ, ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ…

Read more

ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ ಪುರಸ್ಕಾರ-2024

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024″‌ನ್ನು ಈ ವರ್ಷ ಕನ್ನಡ ನಾಡು-ನುಡಿ-ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ…

Read more

ಆ.16ರಂದು ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಅಮೃತ ಸಂಭ್ರಮ ‘ಗ್ರಂಥಾಲಯ-75’…

Read more

ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ

ಉಡುಪಿ : ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕು ಘಟಕದ ವತಿಯಿಂದ ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಬಂಟಕಲ್ಲು ನಾಗರಿಕ ಸೇವಾ…

Read more

ಮಲಬಾರ್ ವಿಶ್ವ ವೈದ್ಯ ಪುರಸ್ಕಾರ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆ ಇವರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಜುಲೈ 24 ಬುಧವಾರದಂದು ಮಲಬಾರ್ ವಿಶ್ವ…

Read more

‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ-ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ…

Read more

ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆ

ಉಡುಪಿ : ವೃತ್ತಿಯಲ್ಲಿ ಓರ್ವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು 12.07.2024ನೇ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕನ್ನಡ…

Read more

ಸತ್ಯಬೋಧ ಜೋಶಿಗೆ ಕಸಾಪ ಪುರಸ್ಕಾರ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂಐಸಿ ಮಣಿಪಾಲದ ಪ್ರಾಧ್ಯಾಪಕರಾಗಿರುವ ಸತ್ಯಬೋಧ ಜೋಶಿ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಕೀಲಿಮಣೆ ತಜ್ಞ, ವಿದ್ವಾಂಸ…

Read more