Kannada Theatre

ಮೂರು ದಿನಗಳ ಮುರಾರಿ ಕೆದ್ಲಾಯ ರಂಗೋತ್ಸವ ಉದ್ಘಾಟನೆ

ಉಡುಪಿ : ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು. ಉಡುಪಿಯ ಎಂ ಜಿ ಎಂ…

Read more

‘ಸಾಕುತಂದೆ ರೂಮಿ’ ಕೃತಿಗೆ ಅಂಬಾತನಯ ಮುದ್ರಾಡಿ ಪ್ರಶಸ್ತಿ : ಡಾ. ತಲ್ಲೂರು ಮಾಹಿತಿ; ಮಾ.27ರಂದು ಪುರಸ್ಕಾರ ಪ್ರದಾನ

ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿ ಅವರ ಸ್ಮರಣಾರ್ಥ ನೀಡುವ ಸಂಸ್ಮರಣಾ ಪ್ರಶಸ್ತಿಗೆ ಬೆಂಗಳೂರಿನ ಉಪನ್ಯಾಸಕ ಎನ್.ಸಿ. ಮಹೇಶ್ ಅವರ ಸಾಕುತಂದೆ ರೂಮಿ ನಾಟಕ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿ ಪ್ರದಾನ…

Read more

ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವವೆ ನಮ್ಮ ಬೇರಾಗಿರುವ ಜಾನಪದ – ಮಂಡ್ಯ ರಮೇಶ್

​ಉಡುಪಿ : ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read more

ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.…

Read more

ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ : ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.…

Read more

ಆ.31ರಂದು ತುಳುಭವನದಲ್ಲಿ “ಸುವರ್ಣ ಸ್ಮರಣೆ”

ಮಂಗಳೂರು : “ದಿ. ಸದಾನಂದ ಸುವರ್ಣ ಅವರದ್ದು ತುಳು, ಕನ್ನಡ ರಂಗಭೂಮಿ, ಸಾಹಿತ್ಯ, ಚಲನ ಚಿತ್ರ, ಕಿರುತೆರೆ ಮಾಧ್ಯಮಗಳಲ್ಲಿ ಚಿರಸ್ಥಾಯಿಯಾದ ಹೆಸರು. 1977‌ರಲ್ಲಿ ಅವರ ನಿರ್ಮಾಣದ ಘಟಶ್ರಾದ್ಧ ಸ್ವರ್ಣಕಮಲ ಪಡೆದರೆ, 1991ರಲ್ಲಿ ಅವರು ನಿರ್ಮಿಸಿ ನಿರ್ದೇಶಿಸಿದ ದೂರದರ್ಶನ ಸರಣಿ ಗುಡ್ಡದ ಭೂತ…

Read more

ಆ. 31ರಂದು ’ನವ್-ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಮಂಗಳೂರು : ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್-ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ…

Read more

ಯಕ್ಷಗಾನ ಕರಾವಳಿ ಜನರ ನಾಡಿಮಿಡಿತ : ಕೃಷ್ಣಮೂರ್ತಿ ಉರಾಳ

ಕೋಟ : ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ರಾಯಭಾರಿ ಮಾತ್ರವಲ್ಲದೇ ಇಲ್ಲಿನ ಜನರ ನಾಡಿಮಿಡಿತವಾಗಿದೆ. ಕನ್ನಡ ಭಾಷೆಯ ಗಟ್ಟಿತನ ಯಕ್ಷಗಾನದಲ್ಲಿ ನಾವು ನೋಡಬಹುದು. ತಾಳಮದ್ದಳೆಗಳು ಪ್ರೇಕ್ಷಕ ವರ್ಗಕ್ಕೆ ಜ್ಞಾನ ಭಂಡಾರ ನೀಡುವುದಲ್ಲದೇ ಬದುಕಿಗೆ ಬೇಕಾದ ಮಹತ್ವ ಸಾರುವಲ್ಲಿ ಪಾತ್ರ ವಹಿಸುತ್ತದೆ. ಏಕವ್ಯಕ್ತಿ…

Read more

ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ

ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗಪುರಸ್ಕಾರ’ -2024ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ,…

Read more

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024

ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ‘ಸಿ‌ಜಿ‌ಕೆ ರಂಗಪುರಸ್ಕಾರ’-2024‌ ಕ್ಕೆ ಉಡುಪಿ ಜಿಲ್ಲೆಯಿಂದ ನಟ, ನಿರ್ದೇಶಕ, ಸಂಘಟಕ ರವಿರಾಜ್ ಎಚ್‌ಪಿ ಆಯ್ಕೆಯಾಗಿರುತ್ತಾರೆ.ಇವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು,…

Read more