Kannada

ಮಂಗಳೂರು ಆಕಾಶವಾಣಿಯಲ್ಲಿ ಉದ್ಘೋಷಕ/ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಮಂಗಳೂರು ಆಕಾಶವಾಣಿಯಲ್ಲಿ, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಗಳಲ್ಲಿ, ನಿಯೋಜನೆ ಮೇರೆಗೆ ಉದ್ಘೋಷಕರು/ ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ರೀತಿಯ ಉದ್ಯೋಗವಾಗಿರದೇ ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು…

Read more

ಸರಕಾರಿ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ…

Read more

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಯೋಜನೆಯಲ್ಲಿ ಸಂಸ್ಕೃತಿ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಕತ್ವದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಆಶ್ರಯದಲ್ಲಿ ಕವಿ ದಿ| ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ 2024, ಮಹಿಳಾ ಕಾವ್ಯ ಸಂವಾದ…

Read more

ವೇದಾಂತಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧವಾದುದು : ಪುತ್ತಿಗೆ ಶ್ರೀಪಾದರು

ಉಡುಪಿ : ಮಹಾಮಹಿಮರಾದ ಶ್ರೀವ್ಯಾಸರಾಜರು ವೇದಾಂತ ಪ್ರಪಂಚಕ್ಕೆ ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ.ಅವರು ರಚಿಸಿದ ನ್ಯಾಯಾಮೃತ-ಚಂದ್ರಿಕಾ-ತರ್ಕತಾಂಡವ ಗ್ರಂಥಗಳು ನರಸಿಂಹ ದೇವರ ಮೂರು ಕಣ್ಣಿನಂತೆ ಕಂಗೊಳಿಸುತ್ತಿವೆ. ಸಂಸ್ಕೃತ -ಕನ್ನಡ ವಾಙ್ಮಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀವ್ಯಾಸರಾಜರಿಗೆ ಸಲ್ಲುತ್ತದೆ. ಇಂಥಹ ಯತಿವರೇಣ್ಯರ ಗ್ರಂಥಗಳನ್ನು ಅಧ್ಯಯನ ಮಾಡುವುದು…

Read more