Kapu News

ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಅವ್ಯವಸ್ಥೆ – ಕಾಪು ತಹಶಿಲ್ದಾರ್ ಪ್ರತಿಭಾ ಆರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕಾಪು : ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಉದ್ದಕ್ಕೂ ಸಂಚರಿಸಿ ಮಳೆಗಾಲದ ಪೂರ್ವಸಿದ್ಧತೆಗಾಗಿ ಕಟಪಾಡಿಯಿಂದ ಹೆಜಮಾಡಿಯವರೆಗೆ ಪರಿಶೀಲನೆ ನಡೆಸಿ ನಡೆಸಿದರು. ಕಟಪಾಡಿ, ಪೊಸಾರು, ಪಡುಬಿದ್ರಿ, ಹೆಜಮಾಡಿ, ಪಡುಬಿದ್ರಿ ಬಂಟರ ಭವನದ ಎದುರು, ಮಸೀದಿ ನರ್ಸರಿ…

Read more

ಮಸೀದಿ ಕಚೇರಿಯಲ್ಲಿ ಕಳವಿಗೆ ಯತ್ನ; ಆರೋಪಿ ಅರೆಸ್ಟ್

ಮಲ್ಪೆ : ಮಲ್ಪೆ ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು…

Read more

ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಈ ಬಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್‌‌ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ…

Read more

ವಿನಯ್ ಕುಮಾರ್ ಸೊರಕೆ ಸತತ ಸೋಲಿನಿಂದ ಹತಾಶರಾಗಿದ್ದಾರೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿಕೆ

ಕಾಪು : ಸತತ ಎರಡು ಬಾರಿಯ ಸೋಲಿನಿಂದ ವಿನಯ ಕುಮಾರ್ ಸೊರಕೆ ಕಂಗೆಟ್ಟಿದ್ದಾರೆ. ನಮ್ಮದೇ ಸರಕಾರ ಇದೆ, ನಾನು ಏನು ಆಗಿಲ್ಲ ಎಂಬ ಹತಾಶೆ ಅವರನ್ನು ಕಾಡುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಲೇವಡಿ ಮಾಡಿದರು. ಕಾಪುವಿನಲ್ಲಿ ನಡೆದ…

Read more