Kapu Police

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ಕಾಪು : ಸೆಕೆಂಡ್ ಹ್ಯಾಂಡ್ ಬಸ್ ಅನ್ನು ಅದರ ಹಿಂದಿನ ಮಾಲೀಕ ಹಾಗೂ ಆತನ ತಂದೆ ಕಳ್ಳತನ ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ, ತುಮಕೂರಿನ ಕೊರಟಗೆರೆ ತಾಲೂಕಿನ ಸೈಯದ್ ಗೌಸ್ ಹೆಚ್. ಎಸ್ ಮೋಸ ಹೋದವರು.…

Read more

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ – ಪ್ರಕರಣ ದಾಖಲು

ಕಾಪು : ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್ ಬಾನು ಹಾಗೂ ಆಕೆಯ ಪತಿ ನೂಮನ್…

Read more

ಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಎಸ್ಸೈ ಅಮಾನತು

ಕಾಪು : ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್…

Read more

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಕಾರು : ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ

ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಉದ್ಯಾವರದ ಖಾಸಗಿ ಶೋರೂಂ‌ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ…

Read more

ತಾಯಿ ಮಗಳು ನಾಪತ್ತೆಯಾದ ಬಗ್ಗೆ ದೂರು ದಾಖಲು

ಕಾಪು : ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ತನ್ನ ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆಯಾಗಿರುವುದಾಗಿ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಸೀದಾ ಅವರಿಗೆ ವಿಚ್ಛೇದನವಾಗಿದ್ದು, ಕಳೆದೊಂದು ವರ್ಷ‌ದಿಂದ ಮಗಳೊಂದಿಗೆ ವಾಸವಿದ್ದರು. ಇಪ್ಪತ್ತು ದಿನಗಳಿಂದ ತನ್ನ ಕುಟುಂಬದೊಂದಿಗೆ ಪಕೀರಣಕಟ್ಟೆಯಲ್ಲಿ…

Read more

ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕಾಪು : ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಚಾಂದನಿ ಕಾತೂನ್‌ ದೂರುದಾರ ಮಹಿಳೆ. ಆಕೆ ಪತಿ ಇಮ್ತಿಯಾಜ್‌ ದೇವನ್‌ ಹಾಗೂ…

Read more

ಕಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಮೃತ್ಯು

ಉಡುಪಿ : ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಬೈಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಜೆ ವೇಳೆ ನಡೆದಿದೆ. ಮೃತಪಟ್ಟ ಬೈಕ್‌ ಸವಾರನನ್ನು ತಮಿಳುನಾಡು ಮೂಲದ ಯುವಕನೆಂದು ಗುರುತಿಸಲಾಗಿದೆ‌. ಈ ಘಟನೆಯಲ್ಲಿ ಕಾರು ಚಾಲಕನಿಗೂ…

Read more