Karkala

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಕಾರ್ಕಳ : ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಎಂ. ಮಣಿಕಂಠನ್ (34) ಅವರು ಲಾರಿಯಲ್ಲಿ ಮಲ್ಪೆಯಿಂದ ಮೀನು ತುಂಬಿಕೊಂಡು…

Read more

ಎಸೆಸೆಲ್ಸಿ ಫಲಿತಾಂಶ – ಕಾರ್ಕಳದ ಸ್ವಸ್ತಿ ಕಾಮತ್‌ಗೆ 625‌ರಲ್ಲಿ 625 ಅಂಕ!

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಈ ಬಾರಿ 22 ವಿದ್ಯಾರ್ಥಿಗಳು 625‌ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿನಿ ಕೂಡ ಫುಲ್ ಮಾರ್ಕ್ಸ್…

Read more

ಮದುವೆಯಾಗುವುದಾಗಿ ನಂಬಿಸಿ ಮೋಸ ಪ್ರಕರಣ; ಆರೋಪಿ ಖುಲಾಸೆ

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಕೊನೆಗೆ ಮೋಸ ಮಾಡಿದ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್ ಚಾಲಕ ಅವಿಲ್ ಸುಧೀರ್ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್ ವೃತ್ತಿ ಮಾಡಿಕೊಂಡಿದ್ದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ…

Read more

ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿ; ಕಾರು ಚಾಲಕ ಗಂಭೀರ

ಕಾರ್ಕಳ : ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಎ. 24ರಂದು ಕಾರ್ಕಳ ಹೆಬ್ರಿ ಮುಖ್ಯರಸ್ತೆಯ ಹಿರ್ಗಾನ ಚಿಕ್ಕಲ್‌ ಬೆಟ್ಟು ಕ್ರಾಸ್‌ನಲ್ಲಿ ಸಂಭವಿಸಿದೆ. ಅಜೆಕಾರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಇಕೋ ಕಾರು…

Read more

ಕೆ. ಎಂ ಖಲೀಲ್‌ರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ : ಕಾರ್ಕಳದ ಕೆ ಎಂ ಖಲೀಲ್‌ರಿಗೆ ಕನ್ನಡ ಸುದ್ದಿ ವಾಹಿನಿಯು ಮಾಧ್ಯಮ ರತ್ನ ಪ್ರಶಸ್ತಿ ನೀಡಲಿದೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ ಸುದ್ದಿ ವಾಹಿನಿಯಾದ V4 ಮಾಧ್ಯಮದಲ್ಲಿ ತಾಲೂಕು ವರದಿಗಾರನಾಗಿ ಸೇವೆ ಸಲ್ಲಿಸುತ್ತಿರುವ ಇವರು, ವೃತ್ತಿಯಲ್ಲಿ ಛಾಯಾಗ್ರಾಹಕನಾಗಿ 40ವರ್ಷದಿಂದ…

Read more

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

ಕಾರ್ಕಳ : ತಾಲೂಕು ಸರಕಾರಿ ಆಸ್ಪತ್ರೆ, ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎ. 18ರಂದು ತಾಲೂಕು ಉಸ್ತುವಾರಿ ನೋಡಲ್ ಅಧಿಕಾರಿ ಅಜಯ್ ಭೇಟಿ ನೀಡಿ‌‌ ಪರಿಶೀಲನೆ ನಡೆಸಿದರು. ಈ ವೇಳೆ‌ ಸೌಲಭ್ಯಗಳು, ಸಿಬ್ಬಂದಿ ವರ್ಗ,…

Read more

ಸಾರ್ವಜನಿಕ ಪರಿಸರದಲ್ಲಿ ತ್ಯಾಜ್ಯ ಎಸೆದವರ ಮೇಲೆ 5 ಸಾವಿರ ರೂ. ದಂಡ ವಿಧಿಸಿದ ಪಂಚಾಯತ್

ಕಾರ್ಕಳ : ಬೈಲೂರು-ಕೌಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ರಂಗನಪಲ್ಕೆ- ಕಾರ್ಕಳ ಪಿಡಬ್ಲ್ಯೂಡಿ ರಸ್ತೆಯ ಅಬ್ಬೆಟ್ಟು ಎಂಬ ಸಾರ್ವಜನಿಕ ಪರಿಸರದಲ್ಲಿ ತ್ಯಾಜ್ಯ ಎಸೆದವರ ಮೇಲೆ ಪಂಚಾಯತ್ 5 ಸಾ. ರೂ. ದಂಡ ವಿಧಿಸುವ ಕ್ರಮ ಕೈಗೊಂಡಿದೆ. ಈ ಪ್ರದೇಶದಲ್ಲಿ ಕೆಲ ಸಮಯದಿಂದ ಕೋಳಿ,…

Read more

ದಿಢೀ‌ರ್ ಸುರಿದ ಗಾಳಿ ಮಳೆಗೆ 26 ಮನೆಗಳಿಗೆ ಭಾಗಶಃ ಹಾನಿ; 53 ಲಕ್ಷಕ್ಕೂ ಹೆಚ್ಚು ಸೊತ್ತು ಹಾನಿ

ಉಡುಪಿ : ಜಿಲ್ಲೆಯಲ್ಲಿ ಸೋಮವಾರ ಸಂಜೆ ದಿಢೀ‌ರ್ ಸುರಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 26 ಮನೆಗಳು ಭಾಗಶಃ ಹಾನಿಯಾಗಿದ್ದು 15.76 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಮೆಸ್ಕಾಂಗೆ ಸರಿ ಸುಮಾರು 53 ಲಕ್ಷ ಹಾಗೂ 15…

Read more

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕಾರ್ಕಳ : ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶದ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರರ ಮುಖಾಂತರ ಮುಖ್ಯ‌ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.…

Read more

ಕೇಸರಿ ಬಟ್ಟೆಯ ಕೊಲಾಜ್‌ನಲ್ಲಿ ಮೂಡಿ ಬಂದ ಶ್ರೀ ರಾಮ

ಕಾರ್ಕಳ : ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಹಾಗೂ ಕರಾವಳಿ ಯೂತ್ ಕ್ಲಬ್ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿದ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ…

Read more