Karkala

ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಕಾರ್ಕಳ : ತಾಲೂಕಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಿ.ಎ.ಟಿ.ಸಿ / ಟಿ.ಎಸ್.ಸಿ ಎನ್.ಸಿ.ಸಿ ಶಿಬಿರವು ನಡೆಯುತ್ತಿದ್ದು 8ನೇ ದಿನದ ಅಂಗವಾಗಿ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more

ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಡೆ; ಗ್ರಾಮಸ್ಥರ ಹೋರಾಟಕ್ಕೆ ತಾತ್ಕಾಲಿಕ ಜಯ

ಕಾರ್ಕಳ : ಬೆಳ್ಮಣ್ ಸಮೀಪದ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ನೀಡಿದೆ. ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು…

Read more

ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಕಲಾಗೌರವ ಪುರಸ್ಕಾರ

ಕಾರ್ಕಳ : ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನವರು ಕೊಡಮಾಡಿದ ಪಟ್ಲ ಸಂಭ್ರಮದ 2024‌ರ ಸಾಲಿನ ಕಲಾ ಗೌರವ ಪುರಸ್ಕಾರವನ್ನು ಕಳೆದ ಮೇ 26‌ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಪುತ್ತೂರು ಡಾ. ಶ್ರೀಧರ ಭಂಡಾರಿ‌ಯವರ ಸ್ಮರಣಾರ್ಥ ಗಣ್ಯರ ಸಮಕ್ಷಮ ಯಕ್ಷಗಾನ ಗುರು ಕಾಂತಾವರ…

Read more

ಪತಿ ಹಾಗೂ ಪತಿಯ ಮನೆಯವರಿಂದ ಕಿರುಕುಳ : ನವ ವಿವಾಹಿತೆ ಆತ್ಮಹತ್ಯೆ

ಕಾರ್ಕಳ : ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆಯೋರ್ವಳು ತನ್ನ ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆಯನ್ನು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ತೆಳ್ಳಾರು ರಸ್ತೆ ನಿವಾಸಿ ಮೂಲತಃ ಬಾಗಲಕೋಟ…

Read more

ನಿಟ್ಟೆ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಕಾರ್ಕಳ : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸಂಸ್ಥೆಗಳಲ್ಲೊಂದಾದ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ನಿಟ್ಟೆಯಲ್ಲಿ ಮೇ 30‌ರಂದು ಡಿಜಿಟಲ್ ಗ್ರಂಥಾಲಯವನ್ನು ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ ಉದ್ಘಾಟಿಸಿದರು. ಎಡ್ವೈಸ್ ಲರ್ನ್ ಡಿಜಿಟಲ್ ಲೈಬ್ರೆರಿಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಲಿಕಾ ಸಾಮಗ್ರಿಯನ್ನು ಒದಗಿಸುವುದು…

Read more