Karnataka Administration

ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆ‌ರ್

ಉಡುಪಿ : ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್. ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ…

Read more

ಕಾರ್ಕಳ ಎಸ್‌ಐ ವರ್ಗಾವಣೆ ರದ್ದು…!

ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಎಸ್‌ಐ ವರ್ಗಾವಣೆ ಆದೇಶ ಎರಡೇ ವಾರದಲ್ಲಿ ರದ್ದಾಗಿದೆ. ಎಸ್‌ಐ ಆಗಿದ್ದ ದಿಲೀಪ್‌ ಅವರು ವರ್ಗಾವಣೆ ಹೊಂದಿ ಆ ಜಾಗಕ್ಕೆ ನಂಜಾ ನಾಯ್ಕ್‌ ನೇಮಕಗೊಂಡು ಕರ್ತವ್ಯಕ್ಕೂ ಹಾಜರಾಗಿದ್ದರು. ದಿಲೀಪ್‌ ಅವರು 2023ರ ಜುಲೈಯಲ್ಲಿ ಕಾರ್ಕಳ…

Read more

ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ವರ್ಗಾವಣೆ ಆದೇಶ ರದ್ದುಗೊಳಿಸಿದ ಸರಕಾರ

ಮಂಗಳೂರು : ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ಅವರ ವರ್ಗಾವಣೆ ಆದೇಶವನ್ನು ಸರಕಾರ ರದ್ದುಗೊಳಿಸಿದೆ. ಅನಂದ್‌‌ರವರು 2023ರ ಜೂ. 28ರಂದು ಮಂಗಳೂರು ಪಾಲಿಕೆಯ ಕಮಿಷನರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಸರಕಾರ ಜುಲೈ 4ರಂದು ಹುದ್ದೆ ಗೊತ್ತುಪಡಿಸದೆ ಅವರನ್ನು ವರ್ಗಾವಣೆ ಮಾಡಿ…

Read more